ವಿಶ್ವ ಸ್ವಚ್ಚತೆ ದಿನಾಚರಣೆ 

ವಿಶ್ವ ಸ್ವಚ್ಚತೆ ದಿನಾಚರಣೆ 

ವಿಶ್ವ ಸ್ವಚ್ಚತೆ ದಿನಾಚರಣೆ  

ಜೇವರ್ಗಿ : ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಎನ್.ಎಸ್.ಎಸ್ ಘಟಕದ ವತಿಯಿಂದ ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ವಿಶ್ವ ಸ್ವಚ್ಚತೆ ದಿನಾಚರಣೆ ಆಚರಿಸಲಾಯಿತು. ಪ್ರಾಚಾರ್ಯರಾದ ರವೀಂದ್ರಕುಮಾರ ಸಿ. ಬಟಗೇರಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಸುವರ್ಣಲತಾ ಭಂಡಾರಿ, ಮಲ್ಲಪ್ಪ ರಂಜಣಗಿ, ಕೀರ್ತಿ ಬುಜುರಕೆ, ಲಿಂಗರಾಜ ಹಿರೇಗೌಡ, ನಿವೃತ್ತ ಮುಖ್ಯ ಶಿಕ್ಷಕ ಬಸವರಾಜ ಹಡಪದ ಹಾಗೂ ಸ್ವಯಂ ಸೇವಕರು ಭಾಗವಹಿಸಿದ್ದರು.