"ವಿಶ್ವ ಜಾನಪದ ದಿನಾಚರಣೆ"

"ವಿಶ್ವ ಜಾನಪದ ದಿನಾಚರಣೆ"

"ವಿಶ್ವ ಜಾನಪದ ದಿನಾಚರಣೆ"

ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಮೌಲಾನಾ ಆಜಾದ ಮಾದರಿ ಶಾಲೆಯಲ್ಲಿ ಕನ್ನಡ ಜಾನಪದ ಪರಿಷತ್ ತಾಲೂಕಾ ಘಟಕದ ವತಿಯಿಂದ ಶುಕ್ರವಾರ ಜರುಗಿದ

 "ವಿಶ್ವ ಜಾನಪದ ದಿನಾಚರಣೆ"ಯನ್ನು ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪಾಟೀಲ, ತಾಲೂಕಾಧ್ಯಕ್ಷ ದೇವೇಂದ್ರ ಬಿ.ಗುಡುರ್, ಸ್ಥಳೀಯ ಕಾಲೇಜಿನ ಪ್ರಾಚಾರ್ಯರಾದ ರವೀಂದ್ರಕುಮಾರ ಸಿ. ಬಟಗೇರಿ, ಶಾಲೆಯ ಪ್ರಾಂಶುಪಾಲೆ ಲಕ್ಷ್ಮೀ ಬಿ.ನಾಯಕ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.