ಸಿ.ಎಮ್ ಸಿದ್ದರಾಮಯ್ಯ ನವರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಿ.ಎಮ್ ಸಿದ್ದರಾಮಯ್ಯ ನವರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಿ.ಎಮ್ ಸಿದ್ದರಾಮಯ್ಯ ನವರ ಅರ್ಜಿ ವಜಾಗೊಳಿಸಿದ ಹೈಕೋರ್ಟ್ 

ಬೆಂಗಳೂರು: ಮೈಸೂರು ಮುಡಾ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. 

17(ಎ) ಅಡಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ ಆದೇಶ ಸರಿ ಇದೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಹೇಳಿದೆ.

“ಇಂದು ಅಸ್ತಿತ್ವದಲ್ಲಿದ್ದ ಯಾವುದೇ ರೀತಿಯ ಮಧ್ಯಂತರ ಆದೇಶವನ್ನು ವಿಸರ್ಜಿಸಲಾಗುವುದು” ಎಂದು ಅವರು ಹೇಳಿದರು.