ಜೇವರ್ಗಿ || ಅಬಕಾರಿ ಇಲಾಖೆಯ ಅಧಿಕಾರಿಗಳೆ ಅನಧಿಕೃತ ಮಧ್ಯಪಾನ ಮಾರಾಟ ನಿಷೇಧ ಮಾಡಿ ಮಾಡದಿದ್ರೆ ಕುರ್ಚಿ ಕಾಲಿ ಮಾಡಿ. ಸಿದ್ದಲಿಂಗ ಪೂಜಾರಿ ಹಾಲಗಡ್ಲ ಆಕ್ರೋಶ
ಜೇವರ್ಗಿ || ಅಬಕಾರಿ ಇಲಾಖೆಯ ಅಧಿಕಾರಿಗಳೆ ಅನಧಿಕೃತ ಮಧ್ಯಪಾನ ಮಾರಾಟ ನಿಷೇಧ ಮಾಡಿ ಮಾಡದಿದ್ರೆ ಕುರ್ಚಿ ಕಾಲಿ ಮಾಡಿ. ಸಿದ್ದಲಿಂಗ ಪೂಜಾರಿ ಹಾಲಗಡ್ಲ ಆಕ್ರೋಶ
ಜೇವರ್ಗಿ ಸುದ್ದಿ..
ಜೆವರ್ಗಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಅನಧಿಕೃತ ನಕಲಿ ಮಧ್ಯಪಾನ ಮಾರಾಟ ರಾಜ ರೋಷವಾಗಿ ನಡೆಯುತ್ತಿದೆ ಪೊಲೀಸ್ ಇಲಾಖೆಯ ಭಯವಿಲ್ಲದೆ ಅಬಕಾರಿ ಇಲಾಖೆಯ ಅಧಿಕಾರಿಗಳ ಭಯವಿಲ್ಲದೆ ನಕಲಿಸರಾಯಿ ಮಾರಾಟ ಹೆಗ್ಗಿಲದೇ ನಡೆಯುತ್ತಿದೆ ಇದುವರೆಗೆ ಈ ವಿಷಯದ ಕುರಿತು ತಾಲೂಕ ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ವತಿಯಿಂದ ಸಲ್ಲಿಸಲಾಗಿದೆ ಆದರೆ ಇದುವರೆಗೂ ಅನಧಿಕೃತ ಸರಾಯಿ ಮಾರಾಟ ಮಾಡುವವರಿಗೆ ಯಾವುದೇ ರೀತಿಯ ಶಿಸ್ತು ಕ್ರಮ ಕೈಗೊಳ್ಳದಿರುವುದು ಕಂಡನಾರ್ಹವಾಗಿದೆ. ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ತಾಲೂಕ ಅಧ್ಯಕ್ಷರಾದ ಸಿದ್ದಲಿಂಗ ಪೂಜಾರಿ ಹಾಲಗಡ್ಲಾ ಅವರು ಆಕ್ರೋಶವನ್ನೂ ವ್ಯಕ್ತಪಡಿಸಿದಾರೆ ಅತಿ ಶೀಘ್ರದಲ್ಲಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು ಒಂದು ವೇಳೆ ನಿರ್ಲಕ್ಷ ವಹಿಸಿದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ವತಿಯಿಂದ ಕಲ್ಬುರ್ಗಿ ಜಿಲ್ಲೆಯ ಅಬಕಾರಿ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಾಲೂಕ ಅಧ್ಯಕ್ಷರಾದ ಸಿದ್ದಲಿಂಗ್ ಪೂಜಾರಿ ಹಾಲಗಡ್ಲಾ ಅವರು ತಿಳಿಸಿದ್ದಾರೆ
ವರದಿ ಜೆಟ್ಟಪ್ಪ ಎಸ್ ಪೂಜಾರಿ