ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರ್ಗಿಯಲ್ಲಿ ಪ್ರತಿಭಟನೆ
ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರ್ಗಿಯಲ್ಲಿ ಪ್ರತಿಭಟನೆ
ಕಲಬುರಗಿ : ಇಂದು ಕಲಬುರಗ ನಗರದಲ್ಲಿ ಸಾವಿರಾರು ಪೌರಕಾರ್ಮಿಕರು ವಿವಿಧ ಬೇಡಿಕೆಗೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಪೌರಕಾರ್ಮಿಕರನ್ನು ಪರಮೆಂಟ್ ಗೊಳಿಸಬೇಕು . ಎನ್ಪಿಎಸ್ ರದ್ದು ಮಾಡಿ ಹಳೆಯ ಪಿಂಚಣಿಯನ್ನು ಪೌರ ಕಾರ್ಮಿಕರಿಗೆ ಜಾರಿ ಮಾಡಬೇಕು ,ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣ ಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ (ಮಾರ್ಕ್ಸವಾದ) ಆಗ್ರಹಿಸಿತು. ಈ ಸಂದರ್ಭದಲ್ಲಿ ಪಾಲಿಕೆ ಕಾರ್ಮಿಕರು ಅಪಾರಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.