ಕೊಳಕೂರು ಗ್ರಾಮದಲ್ಲಿ ಮಾದಿಗ ಸಂಘರ್ಷ ಸಮಿತಿಯ ಪದಾಧಿಕಾರಿಗಳ ನೇಮಕ.....

ಕೊಳಕೂರು ಗ್ರಾಮದಲ್ಲಿ ಮಾದಿಗ ಸಂಘರ್ಷ ಸಮಿತಿಯ ಪದಾಧಿಕಾರಿಗಳ ನೇಮಕ.....

ಕೊಳಕೂರು ಗ್ರಾಮದಲ್ಲಿ ಮಾದಿಗ ಸಂಘರ್ಷ ಸಮಿತಿಯ ಪದಾಧಿಕಾರಿಗಳ ನೇಮಕ.

 ಜೇವರ್ಗಿ ತಾಲೂಕಿನ ಮಾದಿಗ ಸಂಘರ್ಷ ಸಮಿತಿಯ ತಾಲೂಕಾ ಘಟಕದ ವತಿಯಿಂದ. ಕೊಳಕೂರು ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ ಮತ್ತು ಅಧ್ಯಕ್ಷರ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ತಾಲೂಕ ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು ಜಿಲ್ಲಾ ಉಪಾಧ್ಯಕ್ಷರು ರಾಜ್ಯಾಧ್ಯಕ್ಷರುಗಳು ತಾಲೂಕ ಪ್ರಧಾನ ಕಾರ್ಯದರ್ಶಿಗಳು ತಾಲೂಕ ಗೌರವಾಧ್ಯಕ್ಷರುಗಳು ಈ ಸಂದರ್ಭದಲ್ಲಿ ಉಪಸ್ಥಿದ್ದರಿದ್ದರು ಪತ್ರಿಕಾ ಪ್ರಕಟಣೆಯಲ್ಲಿ ತಾಲೂಕ ಅಧ್ಯಕ್ಷರಾಧ ಮಾನಪ್ಪ ಬಿ. ಗೋಗಿ ಅವರು ತಿಳಿಸಿದರು