ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿ ಕುಮಾರ ಪ್ರಶಾಂತ ಡಿ ಜಾನಕರ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿ ಕುಮಾರ ಪ್ರಶಾಂತ ಡಿ ಜಾನಕರ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ ೮ನೇ ಎಥ್ಲೇಟಿಕ್ ಮೀಟ್ ೨೦೨೪-೨೫ ರಾಜ್ಯ ಮಟ್ಟದ ೨೦೦ ಮಿಟರ್ ಓಟದ ಸ್ಪರ್ಧೆಯಲ್ಲಿ ನಗರದ ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿ ಕುಮಾರ ಪ್ರಶಾಂತ ಡಿ ಜಾನಕರ ದ್ವಿತೀಯ ಸ್ಥಾನ ಪಡೆದು ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸ್ಪರ್ದೆಯಲ್ಲಿ ಭಾಗವಹಿಸಲು ಪ್ರೆರಣೆ ಹಾಗೂ ಮಾರ್ಗದರ್ಶನ ನೀಡಿದಂತಹ ಶಾಲೆಯ ಅಧ್ಯಕ್ಷöರಾದ ರಾಮಚಂದ್ರ ಡಿ ರಘೋಜಿ, ಕಾರ್ಯದರ್ಶಿಗಳಾದ ಮೀರಾ ಆರ್ ರಘೋಜಿ, ಟ್ರಸ್ಟೀಗಳಾದ ಕುಮಾರಿ ನಂದಿನಿ ಆರ್ ರಘೋಜಿ, ಕುಮಾರ ವಿಷ್ಣು ಕೇಲೋಜಿ ಹಾಗೂ ಪ್ರಾಂಶುಪಾಲರಾದ ಪ್ರಮೋದ ಎಸ್ ಮಳೇಕರ, ದೈಹಿಕ ಶಿಕ್ಷಕರಾz ಪ್ರಶಾಂತ ಸ್ವಾಮಿ, ನಾಗಮ್ಮ ಪಾಟೀಲ ಹಾಗೂ ಸಮಸ್ತ ಸಿಬ್ಬಂದಿ ವರ್ಗದವರು ವಿಜೇತರಾದ ವಿದ್ಯಾರ್ಥಿಗೆ ಶುಭಹಾರೈಸಿದ್ದಾರೆ
.