ರಾಜ್ಯ ಮಟ್ಟದ ಜೂಡೋ ಸ್ಪರ್ಧೆಗೆ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಶೀಶ್ ಆಯ್ಕೆ

ರಾಜ್ಯ ಮಟ್ಟದ ಜೂಡೋ ಸ್ಪರ್ಧೆಗೆ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಶೀಶ್ ಆಯ್ಕೆ

ರಾಜ್ಯ ಮಟ್ಟದ ಜೂಡೋ ಸ್ಪರ್ಧೆಗೆ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಶೀಶ್ ಆಯ್ಕೆ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನ ಪಿ ಯು ಸಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಶೀಶ್ ದಿನಾಂಕ 16/10/2024 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಜೂಡೋ ಸ್ಪರ್ಧೆಗೆ ಆಯ್ಕೆಯಾಗಿ. ರಾಜ್ಯ ಮಟ್ಟದಲ್ಲಿ ಕಲಬುರ್ಗಿ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾನೆ.

ಇವನ ಸಾಧನೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ ಶಶೀಲ್ ಜಿ ನಮೋಶಿ ಹಾಗೂ ಉಪಾಧ್ಯಕ್ಷರಾದ ಶ್ರೀ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಶ್ರೀ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಶಿಲ್ಪಾ ಅಲ್ಲದ, ಸಂಸ್ಥೆಯ ಪತ್ರಿಕಾ ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್ ಹಾಗೂ ಕಾಲೇಜಿನ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.