ಶ್ರೀಮತಿ ಭಾಗಮ್ಮ ರಾಜಕುಮಾರ್ ಅವರಿಗೆ ಆದರ್ಶ ದಂಪತಿ ಪ್ರಶಸ್ತಿ ಪ್ರಧಾನ
ಶ್ರೀಮತಿ ಭಾಗಮ್ಮ ರಾಜಕುಮಾರ್ ಅವರಿಗೆ ಆದರ್ಶ ದಂಪತಿ ಪ್ರಶಸ್ತಿ ಪ್ರಧಾನ
ಕಲಬುರಗಿ : ಅ.26 ನಗರದ ಪತ್ರಿಕಾ ಭವನದಲ್ಲಿ ನಡೆದ. ಮಾದೇವಿ ನಾದಮಧುರ ಸಂಗೀತ ಸಾಂಸ್ಕೃತಿಕ ಕಲಾಬಳಗ ಹಾಗೂ ಮಾದೇವಿ ಮರಡಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ
ಕಾರ್ಯಕ್ರಮದಲ್ಲಿ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸನ್ ಪೂಜ್ಯ ಮಾತೋಶ್ರೀ ದಾಕ್ಷಾಯಿಣಿ ಎಸ್ ಅಪ್ಪಾ ಅವರು ಆದರ್ಶ ದಂಪತಿ ಪ್ರಶಸ್ತಿಯನ್ನು ಶ್ರೀಮತಿ ಭಾಗಮ್ಮ ರಾಜಕುಮಾರ ಉದನೂರ, ಶ್ರೀಮತಿ ಭಾರತಿ ಸುನಿಲ್ ಒಂಟಿ ಸೇರಿದಂತೆ ಅನೇಕ ದಂಪತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು .
ಸಂಸ್ಥೆಯ ಅಧ್ಯಕ್ಷರಾದ ಎಂ.ಬಿ ನಿಂಗಪ್ಪ ನೀಲಾಂಬಿಕ ಪೊಲೀಸ್ ಪಾಟೀಲ್ ಲಕ್ಷ್ಮಣ ದಸ್ತಿ ಎಸ್.ಪಿ ಸುಳ್ಳದ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.