ಪ್ರಶಾಂತಗೌಡ ಆರ್.ಮಾಲಿಪಾಟೀಲಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಪ್ರಶಾಂತಗೌಡ ಆರ್.ಮಾಲಿಪಾಟೀಲಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಕಲಬುರಗಿ : ನಗರದ ರೋಟರಿ ಕ್ಲಬ್ ಶಾಲೆಯ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಜಿಲ್ಲಾ ಘಟಕ, ರೋಟರಿ ಇನ್ನರ್‌ವಿಲ್ ಕ್ಲಬ್ ಆಫ್ ಗುಲಬರ್ಗ ಸಹಯೋಗದಲ್ಲಿ ರಾಜ್ಯೋತ್ಸವ ನಿಮಿತ್ತ ಕೃಷಿ ಕೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಪ್ರಶಾಂತಗೌಡ ಆರ್.ಮಾಲಿಪಾಟೀಲ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಹಾಗೂ ಕಸಾಪ ಮಾಜಿ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರು ಅವರು ನೀಡಿ ಗೌರವಿಸಲಾಯಿತು
.