ರಾಜ್ಯ ಮಟ್ಟದ ಕವಿಗೋಷ್ಠಿಗೆ ಪ್ರೀತಮ್ ಜಿ ಆಯ್ಕೆ

ರಾಜ್ಯ ಮಟ್ಟದ ಕವಿಗೋಷ್ಠಿಗೆ ಪ್ರೀತಮ್ ಜಿ ಆಯ್ಕೆ

ರಾಜ್ಯ ಮಟ್ಟದ ಕವಿಗೋಷ್ಠಿಗೆ ಪ್ರೀತಮ್ ಜಿ ಆಯ್ಕೆ

ಕಲಬುರಗಿ: ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ಕಾಸರಗೋಡನಲ್ಲಿ ಹಮ್ಮಿಕೊಂಡ ಪ್ರಥಮ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಕಲಬುರಗಿ ಜಿಲ್ಲೆಯಿಂದ ಅಜೀಮ್ ಪ್ರೇಮ್‌ಜಿ ವಿದ್ಯಾಲಯದ ವಿದ್ಯಾರ್ಥಿ ಹಾಗೂ ಬಾಲಕವಿ ಪ್ರೀತಮ್ ಜಿ ಕವಿಗೋಷ್ಠಿಗೆ ಆಯ್ಕೆಯಾಗಿದ್ದಾರೆ. ಶ್ರೀ ಶಿವರಾಮ ಕಾಸರಗೋಡ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನದಲ್ಲಿ ಕವಿತೆ ವಾಚನ ಮಾಡಲಿದ್ದು ಗುಲಾಬಿ ಗೂಡು ಎನ್ನುವ ಕವನ ಸಂಕಲನ ಹೋರತoದಿದ್ದು ಕಲಬುರ್ಗಿ ಜಿಲ್ಲೆಯಿಂದ ಆಯ್ಕೆಯಾಗಿದ್ದಕ್ಕೆ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಲಬುರಗಿ ಜಿಲ್ಲಾಧ್ಯಕ್ಷ ಡಾ. ಶರಣಬಸಪ್ಪ ವಡ್ಡನಕೇರಿ ಹಾಗೂ ಎಲ್ಲ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.