ಸಾಹಿತಿ ಓಂಕಾರ್ ಪಾಟೀಲ್, ಜಾಂತೆ ಅವರಿಗೆ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿ

ಸಾಹಿತಿ ಓಂಕಾರ್ ಪಾಟೀಲ್, ಜಾಂತೆ ಅವರಿಗೆ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿ

ಸಾಹಿತಿ ಓಂಕಾರ್ ಪಾಟೀಲ್, ಜಾಂತೆ ಅವರಿಗೆ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿ

ನವೆಂಬರ್ ೫ ರಂದು ಬೀದರನಲ್ಲಿ ನಡೆದ ಚೆನ್ನಬಸವ ಪಟ್ಟ ದೇವರು ರಂಗಮಂದಿರದಲ್ಲಿ ೬೯ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಾಗೂ ಹಣ್ಮುಪಾಜಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯಮಟ್ಟ ಕನ್ನಡ ಸೇವರತ್ನ ಪ್ರಶಸ್ತಿ ಪ್ರದಾನ ಮತ್ತು ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. 

ಈ ಸಂದರ್ಭದಲ್ಲಿ ಶ್ರೀ ಸಂಗಮೇಶ ಜಾಂತೆ ಹಾಗೂ ಓಂಕಾರ ಪಾಟೀಲರವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಉಭಯ ಸಾಹಿತಿಗಳಿಗೆ ರಾಜ್ಯ ಮಟ್ಟದ ""ಕನ್ನಡ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಸಯಿತು. ಈ ಸಂಧರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಶ ಚೆನ್ನಶೆಟ್ಟಿ, ಸಂಜೀವಕುಮಾರ ಅತಿವಾಳೆ, ಹಣ್ಮು ಪಾಜಿ ಹಾಗು ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

         ವರದಿ: ಮಛಂದ್ರನಾಥ ಕಾಂಬ್ಳೆ ಬೀದರ್