ಕ್ಲಸ್ಟರ್ ಮಟ್ಟಕ್ಕೆ ಯಲ್ಲಾ ಶಾಲಾ ಕಾಲೇಜುಗಳಲ್ಲಿ ಕರಾಟೆ ಶಿಕ್ಷಕರನ್ನು ನೇಮಕಕ್ಕಾಗಿ ರಾಷ್ಟ್ರೀಯ ಆಹಿಂದ್ ರಾಜ್ಯ ಕಾರ್ಯಧ್ಯಕ್ಷ ಮಾಳಿಂಗರಾಯ ಕಾರಗೊಂಡ ಆಗ್ರಹ

ಕರ್ನಾಟಕ ರಾಜ್ಯದಲ್ಲಿ ಇತ್ತೀಚಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ  ಶೋಷಣೆ, ಕೊಲೆ ಹಾಗೂ  ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿವೆ. 

    ಮಾನವೀಯ ಮೌಲ್ಯಗಳು ಮರೆಯಾಗಿದೆ .ವಿಕೃತ ಮನಸ್ಸಿನ ಬಿಧಿ ಕಾಮಣ್ಣರಿಂದ ಹೆಣ್ಣು ಮಕ್ಕಳಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ಹೆಚ್ಚಾಗಿ ನಡೆಯುತ್ತಿರುವ ಕಂಡುಬರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಕರಾಟೆ ಶಿಕ್ಷಕರ ಅವಶ್ಯಕತೆಯಿದೆ.

  ಸರಕಾರ ತುರ್ತಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕಾಲೇಜುಗಳಲ್ಲಿ ಕ್ಲಸ್ಟರ್ ಮಟ್ಟಕ್ಕೆ ಒಬ್ಬರಂತೆ ನುರಿತ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಯಧ್ಯಕ್ಷರಾದ ಮಾಳಿಂಗರಾಯ ಕಾರಗೊಂಡ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿ ತಿಳಿಸಿದರು .

    ಕರಾಟೆ ಶಿಕ್ಷಕರನ್ನು ಕೂಡಲೇ ನೇಮಕ ಮಾಡಿಕೊಳ್ಳುವಂತೆ  ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸುವದಾಗಿ ಈ ಸಂದರ್ಭದಲ್ಲಿ ತಿಳಿಸಿದರು.

ವರದಿ ಜೆಟ್ಟೆಪ್ಪ ಎಸ ಪೂಜಾರಿ