ಕನಕದಾಸ ಒಬ್ಬ ಶ್ರೇಷ್ಠ ಆಧ್ಯಾತ್ಮಿಕ ಚಿಂತಕ: ದೇವಿದಾಸ ಜೋಶಿ

ಕನಕದಾಸ ಒಬ್ಬ ಶ್ರೇಷ್ಠ ಆಧ್ಯಾತ್ಮಿಕ ಚಿಂತಕ: ದೇವಿದಾಸ ಜೋಶಿ

ಕನಕದಾಸ ಒಬ್ಬ ಶ್ರೇಷ್ಠ ಆಧ್ಯಾತ್ಮಿಕ ಚಿಂತಕ: ದೇವಿದಾಸ ಜೋಶಿ

 ಔರಾದ ತಾಲೂಕಿನ ತಹಶಿಲ್ದಾರ್ ಕಚೇರಿ ಆವರಣದಲ್ಲಿ ತಾಲೂಕ ಆಡಳಿತ ವತಿಯಿಂದ ಕನಕದಾಸ ಜಯಂತಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಉಪನ್ಯಾಸಕರಾಗಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಕನ್ನಡ ಉಪನ್ಯಾಸಕರಾದ ಶ್ರೀ ದೇವಿದಾಸ ಜೋಶಿಯವರು ಕನಕದಾಸರ ಕುರಿತು ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯದ ಪ್ರಸಿದ್ಧ ಭಕ್ತಕವಿ ಹಾಗೂ ದಾಸ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರು,

ಕನಕದಾಸರು ಕೇವಲ ಕವಿ ಮಾತ್ರವಲ್ಲದೆ, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುಪಲ್ಲಿ ಮಹತ್ವದ ಪಾತ್ರವಹಿಸಿದ್ದರು. "ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ" ಎಂಬಂತಹ ಕೀರ್ತನೆಗಳು ಶರಣಾಗತಿ ಹಾಗೂ ಸರ್ವಸಮರ್ಪಣ ಭಾವವನ್ನು ಸೂಚಿಸುತ್ತವೆ, ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯ್ತಿನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸದಸ್ಯರು ಒಳಗೊಂಡಂತೆ ಹಾಗೂ ಅನೇಕ ಗಣ್ಯರು ಸಮಾಜದ ಮುಖಂಡರು ಹಾಗೂ ಬಸ್ ನಿಲ್ದಾಣದಿಂದ ಕನಕದಾಸರ ವೃತ್ತದ ಮೂಲಕ ಕನಕದಾಸರ ಕೀರ್ತನೆಗಳು ಹಾಡುಗಳು ನೃತ್ಯ ಮಾಡುತ್ತಾ ಮೆರವಣಿಗೆಯನ್ನು ಆಯೋಜಿಸಲಾಯಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪಾಲ್ಗೊಂಡು ಕಾರ್ಯಕ್ರಮ ಜರಿಗಿತ್ತು.  

ವರದಿ: ಮಛಂದ್ರನಾಥ ಕಾಂಬ್ಳೆ ಬೀದರ್