ಕಲಬುರಗಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಆಚರಣೆ

ಕಲಬುರಗಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಆಚರಣೆ

  ಕಲಬುರಗಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಆಚರಣೆ 

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪಕ್ಷದ ವತಿಯಿಂದ “ಕ್ವಿಟ್ ಇಂಡಿಯಾ ಚಳುವಳಿ” 

 ಆಗಸ್ಟ್ ೧೯೪೨ರಲ್ಲಿ ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ೮ ಆಗಸ್ಟ್ ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು - ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಪ್ರಾರಂಭವಾಯಿತು.ಬ್ರಿಟಿಷರೇ ಭಾರತ ಬಿಟ್ಟು ತೋಲಗಿ ದಿನವನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಹಾಂತಪ್ಪ ಸಂಗಾವಿ, ರಾಜಗೋಪಾಲ ರೆಡ್ಡಿ, ಬಾಬುರಾವ ಜಾಗೀರದಾರ, ಭೀಮರಾವ ಟಿ.ಟಿ, ಲಿಂಗರಾಜ ತಾರಫೈಲ್, ಈರಣ್ಣ ಝಳಕಿ, ಅಶೋಕ ಘೂಳಿ, ಮಹೇಶ ಸೂತರ, ಶಿವಾನಂದ ತೋರವಿ, ಅಪ್ಪಾರಾವ ಪಟ್ಟಣ ಸೇರಿದಂತೆ ಇನ್ನಿತರರಿದ್ದರು

.