ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಸಿದ್ದರಾಮ ಹೊನ್ಕಲ್ ಅವರಿಗೆ ಗೌರವಿಸಿ ಸನ್ಮಾನಿಸಿದರು
ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಸಿದ್ದರಾಮ ಹೊನ್ಕಲ್ ಅವರಿಗೆ ಗೌರವಿಸಿ ಸನ್ಮಾನಿಸಿದರು
ನಾಡಿನ ಹಿರಿಯ ಸಾಹಿತಿ, ಗಜಲ್ ಸಾಮ್ರಾಟರು, ಪ್ರವಾಸ ಕಥನಕಾರರು, ಖ್ಯಾತ ಕಥೆಗಾರರು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶ್ರೀ ಸಿದ್ದರಾಮ ಹೊನ್ಕಲ್ ಅವರಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಹಾವೇರಿ ವತಿಯಿಂದ 2024ನೇ ಸಾಲಿನ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಡಾ ಸಿದ್ದರಾಮ ಹೊನ್ಕಲ್ ಇವರಿಗೆ 3-12-2024 ರಂದು ನಗರದ ಸತ್ಯಂ ಪಿಯು ಕಾಲೇಜಿನಲ್ಲಿ ಪ್ರಾಚಾರ್ಯರುಗಳಾದ ಬಿ ಎಚ್ ನಿರಗುಡಿ ಹಾಗೂ ಡಾ ಚಿ.ಸಿ.ನಿಂಗಣ್ಣ ಅವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿ ಶುಭ ಹಾರೈಸಿದರು