ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆ ಜರುಗಿತು.

ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆ ಜರುಗಿತು.

ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆ ಜರುಗಿತು. 

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ನೂತನ ವಿದ್ಯಾಲಯ ಸಂಸ್ಥೆಯ ಶೈಕ್ಷಣಿಕ ಸಮಿತಿ ವತಿಯಿಂದ ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆ ಜರುಗಿತು. 

ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆ ಎಲ್ಲರ ಗಮನ ಸೆಳೆಯುತು. ಈ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಪರೀಕ್ಷಿಸಲು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಹಂತಗಳಲ್ಲಿ ಪ್ರಶ್ನೆಗಳು ಕೇಳಿದರು ಇದು ವಿದ್ಯಾರ್ಥಿಗಳು ಅವರ ಸಾಮರ್ಥ್ಯವನ್ನು ತೋರಿಸಲು ಉತ್ತಮ ಅವಕಾಶವನ್ನು ದೊರಕಿತು. ಸ್ಪರ್ಧೆಯ ಉದ್ದೇಶ ಬುದ್ಧಿವಂತಿಕೆ, ಸ್ಪರ್ಧಾತ್ಮಕ ಮನೋಭಾವ ಮತ್ತು ಚುರುಕಾದ ಜ್ಞಾನದ ಬೆಳೆಸಲು ಸಹಕಾರಮಾಯಿತು ಎಂದು ಮದಾನೆ ಹೇಳಿದರು 

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು, 

ಈ ಕಾರ್ಯಕ್ರಮದಲ್ಲಿ ಸೂರ್ಯಕಾಂತ ಮದಾನೆ, ಅಮಿತಾ ಯರಗೋಳ್ಕರ, ಡಾ. ಗೌತಮ ಆರ್. ಜಹಗೀರದಾರ, ಡಾ. ಕಿಶೋರ ದೇವುಳಗಾಂವಕರ, ಬಿ. ಜಿ. ದೇಶಪಾಂಡೆ, ಅಭಿಜೀತ ದೇಶಮುಖ, ಸುಧಾ ಕರಲಗೀಕರ್ ಸೇರಿದಂತೆ ಇತರರು ಇದ್ದರು