ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು
ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್‌ರವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಭೀಮರಾವ ಟಿ.ಟಿ., ರಾಜಗೋಪಾಲ ರೆಡ್ಡಿ, ಮಹಾಂತಪ್ಪ ಸಂಗಾವಿ, ಈರಣ್ಣ ಝಳಕಿ, ರಾಜಿವ ಜಾನೆ, ಧರ್ಮರಾಜ ಹೇರೂರ, ಪರಶುರಾಮ ನಾಟೇಕಾರ, ಶಿವಾನಂದ ತೋರವಿ, ಮೋದಿನ್ ಪಟೇಲ್, ಸೇರಿದಂತೆ ಮತ್ತಿತರರು ಇದ್ದರು.