ಜೆಡಿಎಸ್ ಕಚೇರಿಯಲ್ಲಿ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು

ಜೆಡಿಎಸ್ ಕಚೇರಿಯಲ್ಲಿ ಮಹಾಪರಿನಿರ್ವಾಣ ದಿನಾಚರಣೆ  ಆಚರಿಸಲಾಯಿತು

ಜೆಡಿಎಸ್ ಕಚೇರಿಯಲ್ಲಿ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು

ಕಲಬುರಗಿ: ನಗರದ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಅಧ್ಯಕ್ಷ ರೇವಪ್ಪ (ಸುನಿಲ್) ಬಿ. ಗಾಜರೆ ಅಧ್ಯಕ್ಷತೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 68 ನೇ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಾ.ಸಿದ್ದಣ ಪಾಟೀಲ, ಮುಖಂಡರಾದ ಹಣಮಂತ ಕಂದಳ್ಳಿ, ಹಣಮಯ್ಯ ಗುತ್ತೇದಾರ, ಸಂಜು ಮಡಕಿ, ನರಸಯ್ಯಾ ಗುತ್ತೇದಾರ, ಮಾರುತು ಗುಂಡಗುರ್ತಿ, ಮಲ್ಲಿಕಾರ್ಜುನ, ಯೇಸುನಾಥ ಸೇರಿದಂತೆ ಇತರರು ಇದ್ದರು.