ನಗರದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೌನಚರಣೆ
ನಗರದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೌನಚರಣೆ
ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 68 ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೌನಚರಣೆ ಮಾಡುವ ಮುಖಾಂತರ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಪ್ಪು ಸಿರನೂರಕರ್, ಮನೋಹರ ಗಾಜರೆ, ಮಂಜುನಾಥ ಭಂಡಾರಿ, ನಾಗ, ಜಗು, ಪಂಚು ಪಾಚಾಳ, ಕೃಷ್ಣ ರೆಡ್ಡಿ ಸೇರಿದಂತೆ ಇತರರು ಇದ್ದರು.