ಬಾಬುರಾವ್ ಚಿಂಚನಸೂರ್ ಅವರಿಗೆ ಗೌರವ ಸನ್ಮಾನ

ಬಾಬುರಾವ್ ಚಿಂಚನಸೂರ್ ಅವರಿಗೆ ಗೌರವ ಸನ್ಮಾನ

ಬಾಬುರಾವ್ ಚಿಂಚನಸೂರ್ ಅವರಿಗೆ ಗೌರವ ಸನ್ಮಾನ 

ಎರಡನೇ ಅವಧಿಗೆ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಮಾಜಿ ಸಪ್ತ ಖಾತೆ ಸಚಿವ ಬಾಬುರಾವ್ ಚಿಂಚನಸೂರ್ ಅವರಿಗೆ ಸಮುದಾಯದ ಮುಖಂಡರು ಸನ್ಮಾನಿಸಿದರು.‌

ಶುಕ್ರವಾರ ಕಲಬುರಗಿ ನಗರಕ್ಕೆ ಆಗಮಿಸಿದ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರು, ಕೋಲಿ ಸಮುದಾಯದ ಅಗ್ರಗಣ್ಯ ನಾಯಕರಾಗಿದ್ದು, ಸಮುದಾಯದ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಅಭಿಪ್ರಾಯಪಟ್ಟರು.. 

ಈ ಸಂಧರ್ಭದಲ್ಲಿ ಸಮುದಾಯದ ಮುಖಂಡ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.