ಡಾ. ಅಂಬಾದಾಸ ಕಾಂಬಳೆಗೆ ಸಿರಿಗನ್ನಡ ಪ್ರಶಸ್ತಿ ಪುರಸ್ಕಾರ

ಡಾ. ಅಂಬಾದಾಸ ಕಾಂಬಳೆಗೆ ಸಿರಿಗನ್ನಡ ಪ್ರಶಸ್ತಿ ಪುರಸ್ಕಾರ

ಡಾ. ಅಂಬಾದಾಸ ಕಾಂಬಳೆಗೆ ಸಿರಿಗನ್ನಡ ಪ್ರಶಸ್ತಿ ಪುರಸ್ಕಾರ

 ಆಳಂದ :ತಾಲೂಕಿನ ಕೋತನಹಿಪ್ಪರಗಾ ಗ್ರಾಮದ ಡಾ.ಅಂಬಾದಾಸ್ ಕಾಂಬ್ಳೆ

ವಾಣಿಜ್ಯ ತೆರಿಗೆ ಅಧಿಕಾರಿಗಳು ಇವರಿಗೆ ಸಿರಿಗನ್ನಡ ವೇದಿಕೆ ಕಲಬುರಗಿ ಜಿಲ್ಲಾ ಘಟಕವು ಕರ್ನಾಟಕ ಸುವರ್ಣ ಸಂಭ್ರಮ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸಿರಿಗನ್ನಡ ಸಿರಿ ಪ್ರಶಸ್ತಿಯನ್ನು ಸಿರಿಗನ್ನಡ ವೇದಿಕೆಯ ಅಧ್ಯಕ್ಷರಾದ ಡಾ. ಗವಿಸಿದ್ದಪ್ಪ ಪಾಟೀಲ, ಉಪನ್ಯಾಸಕರಾದ ಡಾ. ರಾಜಕುಮಾರ ಮಾಳಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪವಿತ್ರಾ ಆರ್.ಎಚ್. ಸಹಾಯಕ ಆಯುಕ್ತರು ವಾಣಿಜ್ಯ ತೆರಿಗೆ ಇಲಾಖೆ ಕಲಬುರ್ಗಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.