ಪಿ ಡಿ ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಕಾರ್ಯಕ್ರಮ ಉದ್ಘಾಟನೆ

ಪಿ ಡಿ ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಕಾರ್ಯಕ್ರಮ ಉದ್ಘಾಟನೆ

ಪಿ ಡಿ ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಕಾರ್ಯಕ್ರಮ ಉದ್ಘಾಟನೆ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ಬಿಲ್ಡಿಂಗ್ ಮಾಡರ್ನ್ ವೆಬ್ ಅಪ್ಲಿಕೇಶನ್ ಉಯಿಥ್ ಮರ್ನ ಸ್ಟಾಕ್ ಎಂಬ ವಿಷಯದ ವಿದ್ಯಾರ್ಥಿ ಕೌಶಲ್ಯ ತರಬೇತಿ ಕಾರ್ಯಾಗಾರ ಎಡ್ಜುನೆಟ್ ಫೌಂಡೆಶನ್ ಸಹಯೋಗದೊಂದಿಗೆ ದಿನಾಂಕ ಡಿಸೆಂಬರ್ 16 ನಿಂದ 21 ಡಿಸೆಂಬರ್ ವರೆಗೆ ಜರುಗಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಎಡ್ಜುನೇಟ್ ಫೌಂಡೆಶನ್ ದ ವಿಫುಲ್ ಕ್ಯಾಟೆ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಆಡಳಿತ ಮಂಡಳಿ ಸದಸ್ಯರಾದ ಡಾ ಶರಣಬಸಪ್ಪ ಹರವಾಳ, ಡಾ ಕಿರಣ್ ದೇಶಮುಖ್, ಅರುಣಕುಮಾರ ಪಾಟೀಲ್, ಡಾ ನಾಗೇಂದ್ರ ಮಂಠಾಳೆ ಪ್ರಾಚಾರ್ಯರಾದ ಡಾ ಎಸ್ ಆರ್ ಪಾಟೀಲ್, ಉಪಪ್ರಾಚಾರ್ಯರಾದ ಡಾ ಎಸ್ ಆರ್ ಹೊಟ್ಟಿ, ಡಾ ಭಾರತಿ ಹರಸೂರ, ಕಾರ್ಯಕ್ರಮ ಸಂಯೋಜಕರಾದ ಡಾ ಪೂಜಾ ಅಸ್ಪಲ್ಲಿ, ವೇದಿಕೆಯ ಮೇಲೆ ಉಪಸ್ಥಿತರಿದ್ದರು ಡಾ ನಾಗೇಶ್ ಸಾಲಿಮಠ ಹಾಗೂ ಕಾಲೇಜಿನ ವಿಭಾಗಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.