ಸಂಸತ್ತಿನಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಹೇಳಿಕೆಗೆ ಅಶ್ವಿನ್ ಸಂಕಾ ಖಂಡನೆ
ಸಂಸತ್ತಿನಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಹೇಳಿಕೆಗೆ ಅಶ್ವಿನ್ ಸಂಕಾ ಖಂಡನೆ
ಕಲಬುರಗಿ: ಅಂಬೇಡಕರ್ ಅಂಬೇಡಕರ್ ಅಂಬೇಡಕರ್ ಅಂಬೇಡಕರ್ ಅವರ ಹೆಸರನ್ನು ಬಳಸಿದಷ್ಟು ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದ ಪುಣ್ಯ ಬರುತ್ತಿತ್ತು, ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಾರೆ.
ಆದರೆ ಅಮಿತ್ ಷಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಅದೇ ಡಾ. ಬಾಬಾಸಾಹೇಬ ಅಂಬೇಡ್ಕರ್ ಬರೆದ ಸಂವಿಧಾನದಿಂದ ಆದರೆ ಈ ಸಂದರ್ಭದಲ್ಲಿ ಪರಿಶಿಷ್ಟ ಸಮುದಾಯಗಳು ಮತ್ತು ಇಲ್ಲಿನ ಮಹಿಳೆಯರೇನಾದರೂ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಬಿಟ್ಟು ಅಮಿತ್ ಶಾ ಅವರು ಉದ್ದಟತನ ಮಾತನ್ನು ಆಡಿರುವುದು ಬಿಜೆಪಿ ಮತ್ತು ಅಲ್ಲಿರುವ ಮುಖಂಡರುಗಳ ಸಂವಿಧಾನ ವಿರೋಧಿ ನೀತಿ ಬಯಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಶ್ವಿನ್ ಸಂಕಾ ಖಂಡಿಸಿದರೆ ಅವರು ಹೇಳುವ ದೇವರ ಹೆಸರನ್ನು ಹೇಳುತ್ತಾ ಕೂತಿದ್ದರೆ ಇಷ್ಟೊತ್ತಿಗೆ ಅವರೆಲ್ಲರೂ ಕೂಡಾ ದೇವರ ಪಾದ ಸೇರಬೇಕಾದ ಪರಿಸ್ಥಿತಿ ಬರುತ್ತಿತ್ತು ಧರ್ಮ ಅಥವಾ ದೇವರು ನಮ್ಮನ್ನು ಕಾಪಾಡುವುದಿಲ್ಲ ಎಂದು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸುಮ್ಮನೇ ಹೇಳಿಲ್ಲ. ಸದರಿ ಬಿಜೆಪಿಯಲ್ಲಿ ಇರುವ ಶಾಸಕರು ತಮ್ಮ ತಲೆಯ ಮೇಲೆ ಚಡ್ಡಿ ಚೀಲ ಹೊತ್ತುಕೊಂಡು ಮೆರವಣಿಗೆ ಮಾಡಿದವರಿಗೆ ತಿಳಿಯಲಿ. ಎಂದು ಯುವ ಕಾಂಗ್ರೆಸ್ ಮುಖಂಡ ಅಶ್ವಿನ್ ಸಂಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.