ಸಿಸಿ ರಸ್ತೆ ಕಾಮಗಾರಿಗೆ ಶಾಸಕಅಲ್ಲಮಪ್ರಭು ಪಾಟೀಲ ಭೂಮಿ ಪೂಜೆ ನೆರವೇರಿಸಿದರು
ಸಿಸಿ ರಸ್ತೆ ಕಾಮಗಾರಿಗೆ ಶಾಸಕಅಲ್ಲಮಪ್ರಭು ಪಾಟೀಲ ಭೂಮಿ ಪೂಜೆ ನೆರವೇರಿಸಿದರು
ಕಲಬುರಗಿ: ನಗರದ ವಾರ್ಡ್ ನಂ.51 ರಲ್ಲಿ ಬರುವ ಚಂದ್ರಭಾಗ ಬಡಾವಣೆಯಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದ್ ಸಿಸಿ ರಸ್ತೆ ಕಾಮಗಾರಿಯನ್ನು ಶಾಸಕರಾದ ಅಲ್ಲಮಪ್ರಭು ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವೆಂಕಟರೆಡ್ಡಿ, ಸುರೇಶ್ ಕುಲಕರ್ಣಿ, ಶೀವಶರಣಪ, ಉದಯ ಸಲಗರ, ಸಿ ಎನ್ ಬಬಲಗಂವ ಸೇರಿದಂತೆ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.