ಅಧ್ಯಕ್ಷರಾಗಿ ಜ್ಯೋತಿ ಎಂ.ಮರಗೋಳ ಆಯ್ಕೆ

ಅಧ್ಯಕ್ಷರಾಗಿ ಜ್ಯೋತಿ ಎಂ.ಮರಗೋಳ  ಆಯ್ಕೆ

ಅಧ್ಯಕ್ಷರಾಗಿ ಜ್ಯೋತಿ ಎಂ.ಮರಗೋಳ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಮಹಿಳಾ ಘಟಕಕ್ಕೆ ಜಿಲ್ಲಾ ಅಧ್ಯಕ್ಷರಾಗಿ ಜ್ಯೋತಿ ಎಂ.ಮರಗೋಳ ಆಯ್ಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಮಹಿಳಾ ಘಟಕಕ್ಕೆ ಜಿಲ್ಲಾ ಅಧ್ಯಕ್ಷರಾಗಿ ಜ್ಯೋತಿ ಎಂ.ಮರಗೋಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಜಿಲ್ಲಾ ಅಧ್ಯಕ್ಷರಾದ ಶರಣಕುಮಾರ್ ಮೋದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.