ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ ಅಧ್ಯಕ್ಷರನ್ನಾಗಿ ಶಾಂತರೆಡ್ಡಿ ನೇಮಕ

ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ ಅಧ್ಯಕ್ಷರನ್ನಾಗಿ ಶಾಂತರೆಡ್ಡಿ ನೇಮಕ

ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ ಅಧ್ಯಕ್ಷರನ್ನಾಗಿ ಶಾಂತರೆಡ್ಡಿ ನೇಮಕ

ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಲಬುರಗಿ ನಗರ ಯುವಘಟಕದ ಅಧ್ಯಕ್ಷರನ್ನಾಗಿ ಯುವ ಉತ್ಸಾಹಿ, ಸಂಘಟನಾ ಚತುರ ಶಾಂತರೆಡ್ಡಿ ಪೇಠಶೀರೂರ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ಜಿಲ್ಲಾ ಅಧ್ಯಕ್ಷ ಶರಣಕುಮಾರ ಮೋದಿ ತಮ್ಮ ಆದೇಶದಲ್ಲಿ ಪತ್ರದಲ್ಲಿ ತಿಳಿಸಿದ್ದಾರೆ.

ತಾತ್ವಿಕ ವಿಚಾರ, ತತ್ವ ಬದ್ಧತೆಗಳನ್ನು ಚಾಚು ತಪ್ಪದೇ ಹಾಗೂ ಮಹಿಳೆಯರ ಸಮಸ್ಸೆಗಳಿಗೆ ಸ್ಪಂಧಿಸಿ ನ್ಯಾಯ ದೊರಕಿಸಿಕೊಡುವಲ್ಲಿ ಪಾತ್ರ ವಹಿಸಬೇಕು ಎಂದು ತಿಳಿಸಿದ್ದು, ಈ ನೇಮಕವು ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.