ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ,ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಯ್ಕೆ

ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ,ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ  ಆಯ್ಕೆ

ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ,ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಯ್ಕೆ 

ಧಾರವಾಡದ ಡಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ನೀಡುವ 

"ಅಂಬಿಕಾತನಯದತ್ತ" ರಾಷ್ಟ್ರೀಯ ಪ್ರಶಸ್ತಿಗೆ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹಾಗೂ ಸಾಹಿತಿ ವೀಣಾ ಶಾಂತೇಶ್ವರ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಿ.ಎಂ. ಪಾಟೀಲ ತಿಳಿಸಿದರು.

ಸೋಮವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಪ್ರಶಸ್ತಿಯು ತಲಾ ₹50 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದ್ದು ಜ.31 ರಂದು ನಗರದ ಬೇಂದ್ರೆ ಭವನದಲ್ಲಿ ನಡೆಯುವ ಬೇಂದ್ರೆ ಜನ್ಮದಿನದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.