ಸಿದ್ದಾರ್ಥ ಕಾನೂನು ಮಹಾವಿದ್ಯಾಲಯ ರನ್ನರ್ ಅಫ್ ಆಗಿ ಸ್ಥಾನ ಪಡೆದಿದಕ್ಕೆ ಹರ್ಷ
ಸಿದ್ದಾರ್ಥ ಕಾನೂನು ಮಹಾವಿದ್ಯಾಲಯ ರನ್ನರ್ ಅಫ್ ಆಗಿ ಸ್ಥಾನ ಪಡೆದಿದಕ್ಕೆ ಹರ್ಷ
ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಮತ್ತು ಜೆ.ಎನ್.ಆರ್ ಲಾ ಕಾನೂನು ಮಹಾವಿದ್ಯಾಲಯ ಸೇಡಂ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ವಲಯದ ಯುವಜನೋತ್ಸವವನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯವು ಕಲಬುರಗಿ ರನ್ನರ್ ಅಫ್ ಆಗಿ (ದ್ವಿತಿಯ) ಸ್ಥಾನವನ್ನು ಗಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಹಾಗೂ ಮುಂದಿನ ಸ್ಪರ್ಧೆಗೆ ಶುಭವನ್ನು ಕೋರಿದ್ದಾರೆ.