ಸ್ಥಾಯಿ ಸಮಿತಿ ಅಧ್ಯಕ್ಷ ಸವೀನ ಶಿರವಾಳ ಹಾಗೂ ಕ.ಮ.ಪಾ ಅಧಿಕಾರಿಗಳೊಂದಿಗೆ ಸಚಿವ ಪ್ರೀಯಾಂಕ ಖರ್ಗೆ ಅವರಿಗೆ ಭೇಟಿ

ಸ್ಥಾಯಿ ಸಮಿತಿ ಅಧ್ಯಕ್ಷ ಸವೀನ ಶಿರವಾಳ ಹಾಗೂ ಕ.ಮ.ಪಾ ಅಧಿಕಾರಿಗಳೊಂದಿಗೆ  ಸಚಿವ ಪ್ರೀಯಾಂಕ ಖರ್ಗೆ ಅವರಿಗೆ ಭೇಟಿ

ಸ್ಥಾಯಿ ಸಮಿತಿ ಅಧ್ಯಕ್ಷ ಸವೀನ ಶಿರವಾಳ ಹಾಗೂ ಕ.ಮ.ಪಾ ಅಧಿಕಾರಿಗಳೊಂದಿಗೆ ಸಚಿವ ಪ್ರೀಯಾಂಕ ಖರ್ಗೆ ಅವರಿಗೆ ಭೇಟಿ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 2024-25ನೇ ಸಾಲಿನ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ವಿವೇಚನಾ ನಿಧಿಯ ಮ್ಯಾಕ್ರೋ ಅನುದಾನದಡಿ ರೂ. 5.00 ಕೋಟಿಗಳು ಆog Sheಟಣeಡಿ ಕಾಮಗಾರಿಗಾಗಿ ಕಲಬುರಗಿ ಮಹಾನಗರ ಪಾಲಿಕೆಗೆ ಮಂಜೂರಾಗಿರುತ್ತದೆ. 

ಈ ಕುರಿತು ಬೆಂಗಳೂರಿನಲ್ಲಿರುವ ಯಲಹಂಕದ ಮಾದರಿ ಅನ್ನು ಶ್ರೀ ಸಚಿನ ಶಿರವಾಳ, ಮಾನ್ಯ ಅಧಕ್ಷರು, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಸಮಿತಿಯ ಸದಸ್ಯರು, ಕ.ಮ.ಪಾ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ದಿನಾಂಕ: 21.01.2025 ರಂದು ಮಾದರಿ ಆog Sheಟಣeಡಿ ಅನ್ನು ಸ್ಥಳ ವಿಕ್ಷಣೆ ಮಾಡಲಾಯಿತು. ಸದರಿ ಆog Sheಟಣeಡಿ ನ ಕುರಿತು ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಅಲ್ಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಾಯಿತು. ಈ ವಿಷಯದ ಕುರಿತು ದಿನಾಂಕ: 22.01.2025 ಶ್ರೀ ಪ್ರಿಯಾಂಕ್ ಖರ್ಗೆ ರವರು, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ರವರಿಗೆ ಶ್ರೀ ಸಚಿನ ಶಿರವಾಳ, ಮಾನ್ಯ ಅಧಕ್ಷರು, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಸಮಿತಿಯ ಸದಸ್ಯರು, ಕ.ಮ.ಪಾ ರವರು ವಿವರಿಸಿದರು. 

ಅದರಂತೆ ಶ್ರೀ ಪ್ರಿಯಾಂಕ್ ಖರ್ಗೆ ರವರು, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಸದರಿ ಕಾಮಗಾರಿಗೆ ನಿಯಮಾನುಸಾರ ಅತಿ ಶೀಘ್ರದಲ್ಲಿ ಟೆಂಡರ್ ಪ್ರಕ್ರೀಯೆ ಜರುಗಿಸಿ ಕಾಮಗಾರಿಯನ್ನು ಅನುಷ್ಠಾನಗೊಳ್ಳಿಸಲು ತಿಳಿಸಿದರು.