ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಬಿ ಪಾಟೀಲ

ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಬಿ ಪಾಟೀಲ

ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಬಿ ಪಾಟೀಲ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ನೂತನ ಮಾದರಿ ಕಾರನ್ನು ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಬಿ ಪಾಟೀಲ್ ಅವರು ಗುರುವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಶಹಾ ಗ್ರೂಪ್ ನ ವ್ಯವಸ್ಥಾಪಕ ನಿರ್ದೇಶಕರಾದ ಆನಂದ ಶಹಾ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭೀಮಳ್ಳಿ, ಉದ್ಯಮಿ ಮಹೇಶ್ ಮಾಲು ಸೇರಿದಂತೆ ಶೋರೂಂನ್ ಸಿಬ್ಬಂದಿವರ್ಗದವರು ಇದ್ದರು.