ಸಮೃದ್ಧಿ ಸಂತೃಪ್ತಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ ಜರುಗಿತು.
ಸಮೃದ್ಧಿ ಸಂತೃಪ್ತಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ ಜರುಗಿತು.
ಕಲಬುರಗಿ: ಇಂದು ನಗರದ ಸರದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿರುವ ಕನ್ನಡಭವನದಲ್ಲಿ ಜಿಲ್ಲಾ ಪಂಚಾಯತಿ, ಸೆಲ್ಲೋ, ಎನ್‌ಆರ್‌ಎಲ್‌ಎಂ ಸಹಯೋಗದಲ್ಲಿ ಸಮೃದ್ಧಿ ಸಂತೃಪ್ತಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ ಜರುಗಿತು. ಉದ್ಘಾಟನಾ ವೇದಿಕೆಯಲ್ಲಿ ಅಧಿಕಾರಿಗಳಾದ ಲಕ್ಷ್ಮಣ ಶೃಂಗೇರಿ, ಡಾ.ರತ್ನಾಕರ, ಪ್ರಸನ್ನ ಹೆಗಡೆ, ಸಂಹಿತಾ ಮಜುಂದಾರ್ ಭಟ್ಟಾಚಾರ್ಯ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು
.