ಎನ್‌ಎಸ್‌ಯುಐ 2025 ನೇ ಸಾಲಿನ ಕ್ಯಾಲೆಂಡರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ

ಎನ್‌ಎಸ್‌ಯುಐ  2025 ನೇ ಸಾಲಿನ ಕ್ಯಾಲೆಂಡರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ

ಎನ್‌ಎಸ್‌ಯುಐ 2025 ನೇ ಸಾಲಿನ ಕ್ಯಾಲೆಂಡರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ 

ಕಲಬುರಗಿ: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಕಲಬುರಗಿ ಜಿಲ್ಲಾ ಸಮಿತಿಯ ವತಿಯಿಂದ 2025ನೇ ಸಾಲಿನ ಕ್ಯಾಲೆಂಡರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಹೆಚ್‌ಕೆಇ ಸೊಸೈಟಿ ಸದಸ್ಯ ಡಾ.ಕಿರಣ ದೇಶಮುಖ, ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ಡಾ.ಗೌತಮ ಕರಿಕಲ್, ಬಾಬು ಬೀಳಗಿ, ಸಂಪೂರ್ಣ ಪಾಟೀಲ್, ಶರಣು ವಠರ, ಆನಂದ ಮೇತ್ರೆ, ಚಂದ್ರು ಸಂಗೋಳಗಿ, ಕೈಲಾಸ ಸಿಂಗೆ ಸೇರಿದಂತೆ ಎನ್‌ಎಸ್‌ಯುಐ ವಿದ್ಯಾರ್ಥಿಗಳು ಉಪಸ್ಥಿತರಿದ್ದರು