ಮೈಕ್ರೋ ಪೈನಾನ್ಸಗಳ ಬಡ್ಡಿ ಅವ್ಯವಹಾರಕ್ಕೆ ಕಡಿವಾಣ ಹಾಕುವಂತೆ ಆಗ್ರಾಹಿಸಿ ಮುಖ್ಯಮಂತ್ರಿಗಳ ಕಾರ್ಯಾಲಯ ಕ್ಕೆ ಮನವಿ ಸಲ್ಲಿಸಿದ ಚೆನ್ನಯ್ಯ ವಸ್ತ್ರದ
ಮೈಕ್ರೋ ಪೈನಾನ್ಸಗಳ ಬಡ್ಡಿ ಅವ್ಯವಹಾರಕ್ಕೆ ಕಡಿವಾಣ ಹಾಕುವಂತೆ ಆಗ್ರಾಹಿಸಿ ಮುಖ್ಯಮಂತ್ರಿಗಳ ಕಾರ್ಯಾಲಯ ಕ್ಕೆ ಮನವಿ ಸಲ್ಲಿಸಿದ ಚೆನ್ನಯ್ಯ ವಸ್ತ್ರದ
ಕರ್ನಾಟಕ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳದಿಂದ ಹಲವಾರು ಜನರು ಪ್ರಾಣ ಬಿಟ್ಟು ಇನ್ನು ಕೆಲವರು ಮನೆ ಬಿಟ್ಟು ಓಡಿ ಹೋದ ಪ್ರಸಂಗ ನಡೆದಿದ್ದು ಈ ಅನಧಿಕೃತ ಹಾಗೂ (ಆರ್ ಬಿ ಐ )ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ ಬಡ ಜನರಿಗೆ ಇನ್ನಲ್ಲದ ಕಿರುಕುಳ ನೀಡುತಿರುವ ಮೈಕ್ರೋ ಪೈನಾನ್ಸ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಮನವಿ ಪತ್ರ ಸಲ್ಲಿಸಿ ಬೆಂಗಳೂರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಎಂದು ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷರಾದ ಚೆನ್ನಯ್ಯಸ್ವಾಮಿ ವಸ್ತ್ರದವರು ಪತ್ರಿಕಾ ಪ್ರಕಟಣೆಗೆ ತಿಳಿಸಿದರು ಅದೇ ರೀತಿಯಾಗಿ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಹಾಗೂ ಇನ್ನಿತರ ಹೋರಾಟಗಾರರು ಪತ್ರಿಕಾಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ವರದಿ ಜೇಟ್ಟೆಪ್ಪ ಎಸ್ ಪೂಜಾರಿ