ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ

ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ

ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ

ಇಂದು ನಮ್ಮ ಮಹಾವಿದ್ಯಾಲಯದಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಮೇಡಮ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು ಹಾಗೂ ಡಾ. ನಾಗಪ್ಪಗೋಗಿ ಕನ್ನಡ ಪ್ರಾಧ್ಯಾಪಕರು ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ಪ್ರಾಧ್ಯಾಪಕರು ಹಾಗೂ ಬೋದ ಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು ಎಂದು ಹೇಳಲು ಸಂತೋಷವೆನಿಸುತ್ತದೆ. ಇಂದ. ಸಾಂಸ್ಕೃತಿಕ ಸಲಹೆಗಾರರು. ಡಾ. ಬಲಭೀಮ ಸಾಂಗ್ಲಿ