ಜ್ಯೋತಿಬಾ ಫುಲೆ 66 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ

ಜ್ಯೋತಿಬಾ ಫುಲೆ 66 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ

ಜ್ಯೋತಿಬಾ ಫುಲೆ 66 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ 

ಮಾತೆ ಸಾವಿತ್ರಿಬಾಯಿ ಫುಲೆ 194ನೇ ಜಯಂತ್ಯೋತ್ಸವ ಅಂಗವಾಗಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ 66 ಪ್ರಶಸ್ತಿ ಪ್ರದಾನ ಸಮಾರಂಭ ಫೇ.09.ರಂದು

ಕಲಬುರಗಿ: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕ ಕಲಬುರಗಿ ಹಾಗೂ ಪೂಜ್ಯ ಡಾ. ಶರಣಬಸವಪ್ಪಾ ಅಪ್ಪಾ ಫ್ಯಾಮಿಲಿ ಟ್ರಸ್ಟ್ ದಾಸೋಹ ಮಹಾಮನೆ, ಶರಣಬಸವೇಶ್ವರ ಸಂಸ್ಥಾನ ಕಲಬುರಗಿ ರವರ ಸಹಯೋಗದೊಂದಿಗೆ ಮಾತೆ ಸಾವಿತ್ರಿಬಾಯಿ ಫುಲೆ 194ನೇ ಜಯಂತ್ಯೋತ್ಸವ ಅಂಗವಾಗಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ 66 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೇ.09.ರಂದು ಭಾನುವಾರ ಬೆಳಿಗ್ಗೆ 11:15 ಕ್ಕೆ ಶರಣಬಸವೇಶ್ವರ ಸಂಸ್ಥಾನ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಹಮ್ಮಿಕೋಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ಸೇವಂತ ಪಿ.ಚವ್ಹಾಣ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.