ಮಾದಿಗರ ಒಳ ಮೀಸಲಾತಿ ಜಾರಿಗೆ ಮಾಡುವಂತೆ ಮನವಿ

ಮಾದಿಗರ ಒಳ ಮೀಸಲಾತಿ ಜಾರಿಗೆ ಮಾಡುವಂತೆ ಮನವಿ

ಮಾದಿಗರ ಒಳ ಮೀಸಲಾತಿ ಜಾರಿಗೆ ಮಾಡುವಂತೆ ಮನವಿ 

ಕಲಬುರಗಿ: ಮಾದಿಗರ ಒಳ ಮೀಸಲಾತಿ ಜಾರಿಗೆ ಮಾಡುವಂತೆ ಗೌರವಾನ್ವಿತ ನ್ಯಾಯಮೂರ್ತಿಗಳಾದ ನಾಗ ಮೋಹನ್‌ದಾಸ್ ಅವರಿಗೆ ಡಾ"ಬಾಬು ಜಗಜೀವನ್ ರಾಮ್ ಅಭಿವೃದ್ಧಿ ಮತ್ತು ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ರಾಜು ಎಸ್ .ಕಟ್ಟಿಮನಿ, ಮುಖಂಡರಾದ ಶರಣು ಎಸ್. ಸಗರಕರ್, ಸಚಿನ್ ಆರ್. ಕಟ್ಟಿಮನಿ, ದೇವಿಂದ್ರ ಬೆಳವಾರ್, ಸಾಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.