ಅತಿಥಿ ಶಿಕ್ಷಕರ ಬೇಡಿಕೆಯ ಹೋರಾಟದಲ್ಲಿ ಹೆಚ್ಚಿನ ಜನ ಭಾಗವಹಿಸಬೇಕು ಶರಣು ಪೂಜಾರಿ ಕರೆ

ಅತಿಥಿ ಶಿಕ್ಷಕರ ಬೇಡಿಕೆಯ ಹೋರಾಟದಲ್ಲಿ ಹೆಚ್ಚಿನ ಜನ ಭಾಗವಹಿಸಬೇಕು  ಶರಣು ಪೂಜಾರಿ ಕರೆ

  ಅತಿಥಿ ಶಿಕ್ಷಕರ ಬೇಡಿಕೆಯ ಹೋರಾಟದಲ್ಲಿ ಹೆಚ್ಚಿನ ಜನ ಭಾಗವಹಿಸಬೇಕು ಶರಣು ಪೂಜಾರಿ ಕರೆ 

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅತ್ಯಂತ ಕಡಿಮೆ ಸಂಬಳಕ್ಕೆ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಕನಿಷ್ಠ ವೇತನ ಉದ್ಯೋಗ ಭದ್ರತೆ ಮೆರಿಟ್ ಪದ್ಧತಿ ಕೈ ಬಿಟ್ಟು ಸೇವಾ ಹಿರಿತನಕ್ಕೆ ಆದ್ಯತೆ ನೀಡಬೇಕು ಎಂದು ಅಗ್ರಹಿಸಿ ಫೆಬ್ರುವರಿ 18ರಂದು ಬೆಂಗಳೂರಿನ ಪ್ರಿಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾಗಳ ಅತಿಥಿ ಶಿಕ್ಷಕರ ಸಂಘದಿಂದ ಹಮ್ಮಿಕೊಳ್ಳಲಾದ ಹೋರಾಟಕ್ಕೆ ಯಡ್ರಾಮಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿ ಶಿಕ್ಷಕರು ಈ ಹೋರಾಟದಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕೆಂದು ಅತಿಥಿ ಶಿಕ್ಷಕ ಸಂಘದ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಶ್ರೀ ಶರಣು ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ವರದಿ ಜೆಟ್ಟಪ್ಪ ಎಸ್ ಪೂಜಾರಿ