ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದಲ್ಲಿ ಉಚಿತ ವಸಡು ಚಿಕಿತ್ಸೆ

ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದಲ್ಲಿ ಉಚಿತ ವಸಡು ಚಿಕಿತ್ಸೆ
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದಂತ ಆರೋಗ್ಯವನ್ನು ಪ್ರೋತ್ಸಾಹಿಸಲು ಪೀರಿಯೋಡಾನ್ವಾಲಾಜಿ ಮತ್ತು ಇಂಪ್ಲಾಂಟೋಲಾಜಿ ವಿಭಾಗದಿಂದ ಒಂದು ವಾರಗಳ ಕಾಲ ಅಂದರೆ ಇಂದಿನಿಂದ ಮಾರ್ಚ್ 2 ರವರೆಗೆ ಉಚಿತ ವಸಡು ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ವಸಡುಗಳ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು. ವಸಡು ರೋಗಗಳಿಂದ ಬಳಲುತ್ತಿರುವ ರೋಗಿಗಳು ಈ ಚಿಕಿತ್ಸಾ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ ಜಯಶ್ರೀ ಮುದ್ದಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ