ಇಂದು ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು

ಇಂದು ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು

ಇಂದು ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು 

ಕಲಬುರಗಿ: ಮಹಾಶಿವರಾತ್ರಿ ಮಹೋತ್ಸವ ಮೇಳ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಆಳಂದ ರಸ್ತೆಯಲ್ಲಿರುವ ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ ಶ್ರೀ ರಾಮತೀರ್ಥ ಮಂದಿರದಲ್ಲಿ ಇಂದು 50 ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಮಹಾಶಿವರಾತ್ರಿ ಮಹೋತ್ಸವ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷರು ಹಾಗೂ ನ್ಯಾಯವಾದಿ ಸುನಿಲ್ ಎಚ್.ಬುಧ್ವಾನಿ ಅವರು ತಿಳಿಸಿದ್ದಾರೆ.

 ಈ ಸಂದರ್ಭದಲ್ಲಿ ದರ್ಶನ ಹಾಗೂ ಪ್ರಸಾದ ಸ್ವೀಕರಿಸಲು ಅಂದು ಶಿವ ಮೂರ್ತಿಗೆ ಬೆಳಿಗ್ಗೆ 4.ಕ್ಕೆ ರುದ್ರಾಭಿಷೇಕ, 5.30.ಕ್ಕೆ ಪೂಜೆ, ಆರತಿ ಮತ್ತು ಪ್ರಸಾದ, 10.ಕ್ಕೆ ಹೂವಿನ ಅಲಂಕಾರ, 11.ಕ್ಕೆ ಅನ್ನದಾಸೋಹ, ರಾತ್ರಿ 8.ಕ್ಕೆ ಮದ್ದು ಸುಡುವ ಕಾರ್ಯಕ್ರಮ, 10.ಕ್ಕೆ ಭಜನಾ ಕಾರ್ಯಕ್ರಮವನ್ನು ಹಮ್ಮಿಕೋಳ್ಳಲಾಗುದು ಈ ಕಾರ್ಯಕ್ರಮಕ್ಕೆ ಸಕಲ ಸದ್ಭಕ್ತರು ಹಾಗೂ ಸಾರ್ವಜನಿಕರು ಆಗಮಿಸಿ ಶಿವನ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.