ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆಯ ಇಜೇರಿ ವಲಯ ಅಧ್ಯಕ್ಷರಾಗಿ ಹೊನ್ನಪ್ಪ ಬಡಿಗೇರ್ ಆಯ್ಕೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆಯ ಇಜೇರಿ ವಲಯ ಅಧ್ಯಕ್ಷರಾಗಿ ಹೊನ್ನಪ್ಪ ಬಡಿಗೇರ್ ಆಯ್ಕೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆಯ ಇಜೇರಿ ವಲಯ ಅಧ್ಯಕ್ಷರಾಗಿ ಹೊನ್ನಪ್ಪ ಬಡಿಗೇರ್ ಆಯ್ಕೆ.

ಯಡ್ರಾಮಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆಯ ಇಜೇರಿ ವಲಯದ ಅಧ್ಯಕ್ಷರನ್ನಾಗಿ ಹೊನ್ನಪ್ಪ ಬಡಿಗೇರ್ ಅವರನ್ನು ನೇಮಕ ಮಾಡಲಾಗಿದೆ ಇಜೇರಿ ವಲಯದ ಸಮಗ್ರ ರೈತರ ಕುಂದು ಕೊರತೆಗಳ ನಿವಾರಣೆ ಮಾಡಲು ನುರಿತ ಹೋರಾಟಗಾರರಾದ ಇಜೇರಿ ಗ್ರಾಮದ ಹೊನ್ನಪ್ಪ ಬಡಿಗೆರ ಅವರನ್ನು ವಲಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಯಡ್ರಾಮಿ ತಾಲೂಕ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆಯ ತಾಲೂಕ ಅಧ್ಯಕ್ಷರಾದ ಮಾಳಿಂಗರಾವ್ ಕಾರಗೊಂಡ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ