ಬಳ್ಳಾರಿ ಶಾಸಕರಾದ ಬಿ ನಾಗೇಂದ್ರ ಸರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಭರತ್ ದೊರೆ ರಾಜ್ಯ ಸರ್ಕಾರಕ್ಕೆ ಆಗ್ರಹ

ಬಳ್ಳಾರಿ ಶಾಸಕರಾದ ಬಿ ನಾಗೇಂದ್ರ ಸರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಭರತ್ ದೊರೆ ರಾಜ್ಯ ಸರ್ಕಾರಕ್ಕೆ ಆಗ್ರಹ
ಬಳ್ಳಾರಿ ಜಿಲ್ಲೆಯ ಜನಪ್ರಿಯ ಶಾಸಕರಾದ ಬಿ ನಾಗೇಂದ್ರ ಸರ್ ಅವರಿಗೆ ಸಚಿವ ಸಂಪುಟದಲ್ಲಿ ಉನ್ನತ ಸ್ಥಾನಮಾನ ನೀಡಬೆಕು ಬಳ್ಳಾರಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಪ್ರಮುಖ ಸ್ಥಾನಮಾನ ವಹಿಸಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಮುಖ್ಯ ಕಾರಣಿಬೂತರಾದ ಬಳ್ಳಾರಿ ಜಿಲ್ಲೆಯ ಜನಪ್ರಿಯ ಶಾಸಕರಾದ ಬಿ ನಾಗೇಂದ್ರ ಸರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಯಡ್ರಾಮಿ ತಾಲೂಕ ಕಾಂಗ್ರೆಸ್ ಯುವ ಮುಖಂಡರಾದ ಭರತ್ ಎಮ್ ದೊರೆ ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಖಾರಣಿಬೂತರಾಗಿದ್ದಾರೆ ಬಳ್ಳಾರಿ ಶಾಸಕರಾದ ಬಿ ನಾಗೇಂದ್ರ ಸರ್ ಅವರ ಪಕ್ಷ ನಿಷ್ಠೆಯನ್ನು ಗಮನಿಸಿ ಮತ್ತು ಅವರ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಉನ್ನತ ಸ್ಥಾನವನ್ನು ನೀಡಿ ಗೌರವಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಯಡ್ರಾಮಿ ತಾಲೂಕ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಭರತ್ ಎಮ್ ದೊರೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವರದಿ ಜೆಟ್ಟೆಪ್ಪ ಎಸ ಪೂಜಾರಿ