ಮಾರ್ಚ್ 4 ರಂದು ಸೈದಾಪುರಕ್ಕೆ ಮಹಿಳಾ ಆಯೋಗದ ಅಧ್ಯಕ್ಷ ಭೇಟಿ

ಮಾರ್ಚ್ 4 ರಂದು ಸೈದಾಪುರಕ್ಕೆ ಮಹಿಳಾ ಆಯೋಗದ ಅಧ್ಯಕ್ಷ ಭೇಟಿ

ಮಾರ್ಚ್ 4 ರಂದು ಸೈದಾಪುರಕ್ಕೆ ಮಹಿಳಾ ಆಯೋಗದ ಅಧ್ಯಕ್ಷ ಭೇಟಿ

ಶಹಾಪುರ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ಇಂದು ತಾಲೂಕಿನ ಸೈದಾಪುರ ಗ್ರಾಮಕ್ಕೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಸಿಂದಗಿ ಇಂದ ಹೊರಟು ಸಾಯಂಕಾಲ 5:00 ಗಂಟೆಗೆ ಭೀಮರಾಯನಗುಡಿ ತಲುಪಿ,5: 30 ಕ್ಕೆ ತಾಲೂಕಿನ ಸೈದಾಪುರ ಗ್ರಾಮದ ಹೊಸ ಬೆಳಕು ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಪ್ರಾಥಮಿಕ ಹಾಗೂ ಆಂಗ್ಲ ಮಾಧ್ಯಮ ಯುನೈಟೆಡ್ ಪಬ್ಲಿಕ್ ಶಾಲೆ,ಹಮ್ಮಿಕೊಂಡಿರುವ ವಾರ್ಷಿಕೋತ್ಸವ ಸಮಾರಂಭದಲ್ಲಿ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ,ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವವರು,ನಂತರ ಅಲ್ಲಿನ ಸಾರ್ವಜನಿಕರ ಕುಂದು ಕೊರತೆಗಳು ಆಲಿಸಿ.ನಂತರ ರಾತ್ರಿ 8:30 ಕ್ಕೆ ಕಲಬುರ್ಗಿಗೆ ಪ್ರಯಾಣ ಬೆಳೆಸುವರು