ಕಲಬುರಗಿ ಪತ್ರಿಕಾ ಭವನದಲ್ಲಿ ಹೋಳಿ ಹಬ್ಬದ ಸಂಭ್ರಮ

ಕಲಬುರಗಿ ಪತ್ರಿಕಾ ಭವನದಲ್ಲಿ ಹೋಳಿ ಹಬ್ಬದ ಸಂಭ್ರಮ

ಕಲಬುರಗಿ ಪತ್ರಿಕಾ ಭವನದಲ್ಲಿ ಹೋಳಿ ಹಬ್ಬದ ಸಂಭ್ರಮ

ಕಲಬುರಗಿಯ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘ ಆಯೋಜಿಸಿದ್ದ ಹೋಳಿ ಹಬ್ಬದ ಸಂಭ್ರಮ ಕ್ಯಾಂಮರಾದಲ್ಲಿ ಸೆರೆಯಾಗಿದೆ.

ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಪತ್ರಕರ್ತರು, ದೃಶ್ಯ ಮಾಧ್ಯಮದವರು, ಛಾಯಾಗ್ರಾಹಕರು ಪರಸ್ಪರ ಬಣ್ಣಗಳನ್ನು ಎರಚಿಕೊಂಡು, ಕುಣಿದು-ಕುಪ್ಪಳಿಸುತ್ತಾ ಹಬ್ಬದ ಆನಂದವನ್ನು ಹಂಚಿಕೊಂಡರು. ಈ ಸಂತಸದ ಕ್ಷಣಗಳು ವಿವಿಧ ಕ್ಯಾಮರಾಗಳಲ್ಲಿ ಲವಲವಿಕೆಯಿಂದ ಸೆರೆಯಾಗಿದ್ದು, ಹಬ್ಬದ ಖುಷಿಯನ್ನು ಮತ್ತಷ್ಟು ಹೆಚ್ಚಿಸಿವೆ