ಆಡಕಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಸಾಧಕರ ಸನ್ಮಾನ

ಆಡಕಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಸಾಧಕರ ಸನ್ಮಾನ
ಆಡಕಿ: ಸರ್ಕಾರಿ ಪ್ರೌಢಶಾಲೆ ಆಡಕಿಯಲ್ಲಿ 2024-25ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ನಾಗರೆಡ್ಡಿ ಪಾಟೀಲ್ ಶ್ರೀ ಚಂದ್ರಶೇಖರ ರೆಡ್ಡಿ ದೇಶಮುಖ್ ಅವರು ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಸತ್ಯ ಕುಮಾರ್ ಭಾಗೋಡಿ, ನಿವೃತ್ತ ಉಪ ಪ್ರಾಂಶುಪಾಲರು, ಸೇಡಂ
ಎಸ್ ಡಿ ಎಂ ಸಿ ಅಧ್ಯಕ್ಷ ಗೋವಿಂದ, ಶಿಕ್ಷಕಿ ಲಿಲಾದೇವಿ,ಶಮೀರಬಾನು, ಬಾಲಕಿಷನ್, ಅವರು ವಿದ್ಯಾರ್ಥಿಗಳಿಗೆ ಗೌರವ ಧನ ಸಹಾಯ ಮಾಡಿದರು, ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆ ಮಾಡಲಾಯಿತು, ಸಾಹಿತಿ, ಶಿಕ್ಷಕಿ ಚಂದ್ರಕಲಾ ಪಾಟೀಲ ನಿರೂಪಿಸಿದರು, ಪುಷ್ಪಾ ಆರ್ ಸ್ವಾಗತಿಸಿದರು,