ಪ್ರಾದೇಶಿಕ ಕೇಂದ್ರದಲ್ಲಿ 78ನೇ ಸ್ವಾತಂತ್ರ ದಿನಾಚರಣೆ

ಪ್ರಾದೇಶಿಕ ಕೇಂದ್ರದಲ್ಲಿ 78ನೇ ಸ್ವಾತಂತ್ರ ದಿನಾಚರಣೆ

ಪ್ರಾದೇಶಿಕ ಕೇಂದ್ರದಲ್ಲಿ 78ನೇ ಸ್ವಾತಂತ್ರ ದಿನಾಚರಣೆ

ಕಲಬುರಗಿ:ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ 78ನೇ ಸ್ವಾತಂತ್ರ ದಿನಾಚರಣೆ 

ಆಚರಣೆ ಮಾಡಲಾಯಿತು. ಪ್ರಾದೇಶಿಕ ಕೇಂದ್ರದ ಉಪ ನಿರ್ದೇಶಕರಾದ ಧನರಾಜ್‌ ಬೋರಾಳೆ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್.‌ ಅಂಬೇಡ್ಕರ ರವರ ಭಾವಚಿತ್ರಗಳಿಗೆ ಪೂಜೆ ಮಾಡಿದರು. ತದನಂತರ ಧ್ವಜಾರೋಹಣ ಮಾಡಿ ಮಾತನಾಡುತ್ತ ನಮಗೆ ಸ್ವಾತಂತ್ರ ಬರುವುದಕ್ಕೆ ಅನೇಕ ಮಹನೀಯರ ತ್ಯಾಗ ಬಲಿದಾನಗಳ ಕಾರಣ ವೆಂದರು. 

ಕಾರ್ಯಕ್ರಮದಲ್ಲಿ ಬೋಧಕರಾದ ಶಿವಪುತ್ರಪ್ಪ ಗೊಬ್ಬೂರು, ಡಾ.ರಾಜು ಕಂಬಳಿಮಠ, ಸಂತೋಷ ಎನ್.‌ ಆಡಳಿತ ಮತ್ತು ಲೆಕ್ಕಾಧಿಕಾರಿಗಳಾದ ಕು.ಸಾಕ್ಷಿ ಪಾಟೀಲ್‌, ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ, ಸಿಬ್ಬಂಧಿಗಳಾದ ಅರ್ಚನ ಪಾಟೀಲ್‌ ಅಶ್ವೀನಿ ಪೂಜಾರಿ, ಉಪಸ್ಥಿತರಿದ್ದರು.