ಡಾ ಶಿವಕುಮಾರ್ ಸ್ವಾಮಿಜಿ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಕಾಲೇಜಿನಲ್ಲಿ ಲಿಂಗೈಕ್ಯ ಡಾ ಶಿವಕುಮಾರ್ ಸ್ವಾಮಿಜಿಗಳ 118 ನೇ ಜಯಂತಿ ಆಚರಣೆ

ಕಲಬುರ್ಗಿ:ನಾಡಿನ ಲಕ್ಷಾಂತರ ಬಡ ಮಕ್ಕಳ ಪಾಲಿನ ದೇವರು ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ 118ನೇ ಜಯಂತಿ ಕಾರ್ಯಕ್ರಮವನ್ನು ಇಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ಡಾ ಶಿವಕುಮಾರ ಸ್ವಾಮೀಜಿ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಕಾಲೇಜಿನಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು ಕಾಲೇಜಿನಲ್ಲಿರುವ ಲಿಂಗೈಕ್ಯ ಡಾ ಶಿವಕುಮಾರ್ ಮಹಾಸ್ವಾಮಿಗಳು ಪುತ್ಥಳಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ ನಮೋಶಿ ಹಾಗೂ ಉಪಾಧ್ಯಕ್ಷರಾದ ಶ್ರೀ ರಾಜಾ ಭಿ ಭೀಮಳ್ಳಿ ಅವರು ಮಾಲಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್, ಆಡಳಿತ ಮಂಡಳಿ ಸದಸ್ಯರಾದ ಶ್ರೀ ಅರುಣಕುಮಾರ ಪಾಟೀಲ್, ಡಾ ಶರಣಬಸಪ್ಪ ಹರವಾಳ, ಶ್ರೀ ಸಾಯಿನಾಥ ಪಾಟೀಲ್, ಶ್ರೀ ಅನೀಲಕುಮಾರ ಮರಗೋಳ,ಡಾ ಕಿರಣ್ ದೇಶಮುಖ್ , ಶ್ರೀ ನಿಶಾಂತ್ ಎಲಿ, ಡಾ ಗುರು ಪಾಟೀಲ್ ಕಾಲೇಜಿನ ಪ್ರಾಚಾರ್ಯರಾದ ಪ್ರೋ ಸಂಜೋತ್ ಶಹಾ, ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ ಎಸ್ ಆರ್ ಪಾಟೀಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.