ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಅಭಿಶೇಕ ಬಾಲಾಜಿ ಮಾಲಾರ್ಪಣೆ

ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಅಭಿಶೇಕ ಬಾಲಾಜಿ ಮಾಲಾರ್ಪಣೆ
ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತ್ಯೋತ್ಸವದ ಅಂಗವಾಗಿ ನಗರದ ಜಗತ್ ವೃತದಲ್ಲಿರುವ ಪುತ್ಥಳಿಗೆ ಕರವೇ(ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಶೇಕ ಬಾಲಾಜಿ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜು ವಾಡೇಕರ್,ಗೀತಾ ರಾಜು ವಾಡೇಕಾರ, ಕನ್ನಡಪರ ಹೋರಾಟಗಾರ ಮಂಜುನಾಥ ನಾಲವಾರಕರ್, ಮನೋಹರ ಬೀರನೂರ ಸೇರಿದಂತೆ ಇನ್ನಿತರರು ಇದ್ದರು.