ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ‌ ನಿಮಿತ್ಯ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ ಚಾಲನೆ

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ‌ ನಿಮಿತ್ಯ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ ಚಾಲನೆ

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ‌ ನಿಮಿತ್ಯ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ ಚಾಲನೆ

ಕಲಬುರಗಿ: ನಗರದ ಕೆರಿಭೋಸಗಾ ಕ್ರಾಸ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರವ 134ನೇ ಜಯಂತ್ಯೋತ್ಸವ ನಿಮಿತ್ಯ ಹಮ್ಮಿಕೊಂಡ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿವೇಕಾನಂದ ಮುತ್ಯಾ, ಕರ್ನಾಟಕ ಜಲ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ ಮೋದಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ ಪಾಟೀಲ, ಅಖಿಲ ಕರ್ನಾಟಕ ಡಾ.ಎಚ್.ಸಿ ಮಹಾದೇವಪ್ಪ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಓಂಕಾರ ವಠಾರ,ವೀರಣ್ಣ ಬಂಗುರು, ಇಸ್ಮಾಯಿಲ ಭೀಮಳ್ಳಿ ,ಎಚ್.ಎಮ್ ಶ್ರೀಧರ, ಶಶಿಕಲಾ ಮೂಲಭಾರತಿ,ಗೌತಮ ಕರಿಕಲ,ರಮೇಶ ವಠಾರ, ಕುಮಾರ ವಠಾರ,ನಿತೀಶ್ ನಾಯ್ಕೋಡಿ,ವೆಂಕಟೇಶ ನಾಲ್ಕಮನ, ಸಿಡಿಪಿಒ ಪ್ರೇಮಾನಂದ್ ಚಿಂಚೋಳಿಕರ್, ಶಶಿಕುಮಾರ್ ವಠಾರ, ವಠಾರ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗೇಂದ್ರಪ್ಪ ಎನ್.ಆರ್ ವಹಿಸಿಕೊಂಡಿದ್ದರು.