ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಗುಲಬರ್ಗಾ ವಿಶ್ವವಿದ್ಯಾಲಯದ ನೌಕರರ ಮನವಿ"

ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಗುಲಬರ್ಗಾ ವಿಶ್ವವಿದ್ಯಾಲಯದ ನೌಕರರ ಮನವಿ"

ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಗುಲಬರ್ಗಾ ವಿಶ್ವವಿದ್ಯಾಲಯದ ನೌಕರರ ಮನವಿ"

ದಿನಾಂಕ: 16-04-2025ಸ್ಥಳ: ಕಲಬುರಗಿ ಗುಲಬರ್ಗಾ ವಿಶ್ವವಿದ್ಯಾಲಯದ ಸಿಬ್ಬಂದಿಗಳ ವಿವಿಧ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಒದಗಿಸುವಂತೆ ಆಗ್ರಹಿಸಿ, ವಿಶ್ವವಿದ್ಯಾಲಯದ ಶಿಕ್ಷಕೇತರ ನೌಕರರ ಸಂಘದ ಪದಾಧಿಕಾರಿಗಳು ಕುಲಪತಿಗಳ ಮುಖಾಂತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ಡಾ. ಖೇಮಣ್ಣ ಅಲ್ಲಿ, ಪ್ರಧಾನ ಕಾರ್ಯದರ್ಶಿ ಬಸಣ್ಣ ಉದನೂರ, ಸಂಘದ ನಾಯಕರು ಸಿದ್ದು ದೋಡ್ಡಮನಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು. ಸಂಘದವರು ಸಿಬ್ಬಂದಿಗಳ ವೇತನ, ಬಡ್ತಿ, ನಿವೃತ್ತಿ ಹೊಂದಿದ ನೌಕರರಿಗೆ ಅನುಗುಣ ವೇತನ ವಂಚನೆ ಮುಂತಾದ ಸಮಸ್ಯೆಗಳ ಕುರಿತು ಗಮನ ಸೆಳೆದರು.

ಸಂಘದವರು ಇಂತಹ ಅಸಮಾನತೆಯ ಸಮಸ್ಯೆಗಳನ್ನು ನಿಭಾಯಿಸಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.